ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

Source: SO News | By Laxmi Tanaya | Published on 20th September 2021, 8:27 PM | State News | Don't Miss |

ಯಾದಗಿರಿ :  ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ  ಹಿರಿಯ ನಾಗರಿಕರು ತಮ್ಮ ಸಂಧ್ಯಾಕಾಲದಲ್ಲಿಯೂ ಕ್ರೀಡಾ ಮನೋಭಾವನೆ ಮತ್ತು ಕಲೆಯನ್ನು ಪ್ರದರ್ಶನಗೊಳಿಸಲು ಆಯೋಜಿಸಿದ್ದ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರಭಾಕರ ಕವಿತಾಳ ಚಾಲನೆ ನೀಡಿದರು.    

  ಸ್ಪರ್ಧೆಯಲ್ಲಿ ಕ್ರೀಡಾಕೂಟ ಸ್ಪರ್ಧೆ ವಿಭಾಗದಲ್ಲಿ  ನಡಿಗೆ, ರಿಂಗ್‌ನ್ನು ಬಕೆಟ್‌ನಲ್ಲಿ ಎಸೆಯುವುದು, ಕೇರಂ ಹಾಗೂ ಸಾಂಸ್ಕೃತಿಕ ಸ್ವರ್ಧೆಯಲ್ಲಿ ಏಕಪಾತ್ರ ಅಭಿನಯ, ಗಾಯನ ಸ್ಪರ್ಧೆ, ಚಿತ್ರಕಲೆಗಳಂತಹ ಚಟುವಟಿಕೆಗಳಲ್ಲಿ ಹಿರಿಯ ನಾಗರಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು.  

  ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ,ಕ್ರೀಡಾ ಇಲಾಖೆ ಅಧಿಕಾರಿಗಳು, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಯ ಪ್ರಮುಖರು ಹಾಜರಿದ್ದರು

Read These Next

ಬೆಂಗಳೂರು: 2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ - ಸಚಿವ ಬಿ. ಶ್ರೀರಾಮುಲು

2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ...

ಬೆಂಗಳೂರು: ಅಕ್ಟೋಬರ್ 24ರಿಂದ ಒಂದು ವಾರಗಳ ಕಾಲ ‘ಕನ್ನಡಕ್ಕಾಗಿ ನಾವು’ ಅಭಿಯಾನ - ಸಚಿವ ಸುನೀಲ್ ಕುಮಾರ್

ರಾಜ್ಯಾದಾದ್ಯಂತ 66ನೆ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ...

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ನ್ಯಾಮತಿ ತಾಲ್ಲೂಕು ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ- ಗ್ರಾಮವಾಸ್ತವ್ಯಕ್ಕೆ ಚಾಲನೆ

ದಾವಣಗೆರೆ : ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ...

ಬಾಗಲಕೋಟೆಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಪಾಪ್ಯುಲರ್ ಫ್ರಂಟ್ ಕಳವಳ

ಬಾಗಲಕೋಟೆಯ ಜಿಲ್ಲೆಯ ಇಳಕಲ್ ನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಹಿನ್ನೆಲೆಯ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...