ಸೆ. 6ರಂದು ಸಂಚಾರಿ ಶಿಥಲೀಕರಣ ವಾಹನಗಳಿಗೆ ಚಾಲನೆ

Source: SO News | By Laxmi Tanaya | Published on 4th September 2021, 10:01 PM | Coastal News | Don't Miss |

ಮಂಗಳೂರು : ಕೇಂದ್ರ ಸರ್ಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಎರಡು ಟನ್ ಸಾಮರ್ಥ್ಯದ 4 ಹಾಗೂ ನಾಲ್ಕು ಟನ್ ಸಾಮರ್ಥ್ಯ ದ 3 ಹಾಗೂ ಒಂದು ಟನ್ ಸಾಮರ್ಥ್ಯದ 1 ಸೇರಿದಂತೆ ಒಟ್ಟು 8 ಸಂಚಾರಿ ಶಿಥಲೀಕರಣ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ನಗರದ ಹೊಯ್ಗೆ ಬಜಾರಿನಲ್ಲಿರುವ ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಕೇಂದ್ರ ಕಚೇರಿ ಆವರಣದಲ್ಲಿ ಸೆ.6ರ ಸೋಮವಾರ ಬೆಳಿಗ್ಗೆ 9.30ಕ್ಕೆ ಹಮ್ಮಿಕೊಳ್ಳಲಾಗಿದೆ.

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಇತರೆ ಗಣ್ಯರು ಭಾಗವಹಿಸುವರು ಎಂದು ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...