ಚುನಾವಣಾ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

Source: so news | By MV Bhatkal | Published on 17th March 2019, 12:23 AM | State News | Don't Miss |


ಹಾಸನ : ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮತದಾರರ ಜಾಗೃತಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ ವಾಹನಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಅಕ್ರಂ ಪಾಷ ರವರು ಚಾಲನೆ ನೀಡಿದರು.
ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿಗಳಾದ ಡಾ|| ಕೆ.ಎನ್ ವಿಜಯ ಪ್ರಕಾಶ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯ ಕಾರ್ಯದರ್ಶಿ ಗಳಾದ ವಿನೋದ್‍ಚಂದ್ರ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರಾದ ಪಿ.ಸವಿತಾ, ಸರ್ಕಾರಿ ಶುಶ್ರೂಷ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶೋಭಾ ದೇವಮಾನೆ ಮತ್ತಿತರರು ಹಾಜರಿದ್ದರು.
ಈ ಮತದಾರರ ಜಾಗ್ರತಿ ವಾಹನ ವಿವಿದ ಗ್ರಾಮಗಳಿಗೆ ತೆರಳಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಿದೆ, ವಿ.ವಿ.ಎಂ, ವಿವಿ ಪ್ಯಾಡ್‍ಗಳ ಬಳಕೆಯ ಕುರಿತು ಪರಿಚಯ ಮಾಡಿಕೊಡಲಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...