ಡಾ.ಸವಿತಾ ಕಾಮತ್ ’ಆಸ್ಪತ್ರೆ ನಿರ್ವಹಣೆಯಲ್ಲಿ ವೃತ್ತಿಪರತೆ ತರಬೇತಿ” ಗೆ ಆಯ್ಕೆ  

Source: SOnews | By Staff Correspondent | Published on 6th February 2024, 6:02 PM | Coastal News | Don't Miss |

 

ಭಟ್ಕಳ: ಇಲ್ಲಿನ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಆಸ್ಪತ್ರೆ ನಿರ್ವಾಹಣೆಯಲ್ಲಿ ವೃತ್ತಿಪರತೆ ತರಬೇತಿ ಕೋರ್ಸ್ ಗೆ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಮ್) ಇದರ ವತಿಯಿಂದ ನಡೆಯುವ ಆಸ್ಪತ್ರೆ ನಿರ್ವಹಣೆಯಲ್ಲಿ ವೃತ್ತಿಪರತೆ ಕೋರ್ಸಗೆ ರಾಜ್ಯದ ೨೦ ಮಂದಿ ವೈದ್ಯರಲ್ಲಿ ಭಟ್ಕಳದ ಸವಿತಾ ಕಾಮತ್ ಆಯ್ಕೆಯಾಗಿದ್ದಕ್ಕೆ ಇಲ್ಲಿನ ಸಾರ್ವಜನಿಕರು, ವಿವಿಧ ಸಂಘಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು  ಸಂತೋಷ ಪಡುತ್ತಿದ್ದಾರೆ.

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...