ಅನುಮಾನಾಸ್ಪದ ಬೀಜ ಪೊಟ್ಟಣಗಳ ಬಗ್ಗೆ ರೈತರು ಜಾಗೃತರಾಗಿರಿ

Source: SO News | By Laxmi Tanaya | Published on 28th August 2020, 6:06 PM | Coastal News | State News | National News | Don't Miss |

ಕಾರವಾರ : ಅನುಮಾನಾಸ್ಪದ ಬೀಜಗಳ ಪೊಟ್ಟಣಗಳು ಅಜ್ಞಾತ ಮೂಲಗಳಿಂದ ಸಾಗಾಣಿಕೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ. ಈ ಬೀಜಗಳು ಹೊರಗಿನ ಆಕ್ರಮಣಕಾರಿ ತಳಿಯ  ಅಥವಾ ರೋಗಕಾರಕಗಳಾಗಿರಬಹುದು. ಇದು ಕೃಷಿ ಪರಿಸರ ವ್ಯವಸ್ಥೆಗೆ, ಜೀವವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು. 

ಆದ್ದರಿಂದ ಜಿಲ್ಲೆಯ ರೈತ ಬಾಂಧವರು ಅನುಮಾನಾಸ್ಪದ ಬೀಜಗಳ ಪೊಟ್ಟಣಗಳನ್ನು ಖರೀದಿಸಲು ಮತ್ತು ಸ್ವೀಕರಿಸಲು ಮುಂದಾಗಬಾರದು.  ಒಂದು ವೇಳೆ ಇಂತಹ  ಪ್ರಕರಣಗಳು ಕಂಡು ಬಂದಲ್ಲಿ ಜಿಲ್ಲೆಯ ರೈತರು  ಹತ್ತಿರದ  ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಜಂಟಿ ಕೃಷಿ ನಿರ್ದೇಶಕರ  ಕಚೇರಿಗೆ ಕೂಡಲೇ  ವರದಿ ಮಾಡುವಂತೆ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಹೊನ್ನಪ್ಪಗೌಡ ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...