ಕಾರವಾರ: ಚುನಾವಣಾ ಸಹಾಯವಾಣಿ ಕರೆ ಮತ್ತು ಸೀ ವಿಜಿಲ್ ದೂರು

Source: S O News | By I.G. Bhatkali | Published on 29th April 2024, 11:52 PM | Coastal News | Don't Miss |

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಮತದಾನದ ಕುರಿತಂತೆ ಸಾರ್ವಜನಿಕರ ಸಂದೇಹಗಳು ಮತ್ತು ದೂರುಗಳ ನಿವಾರಣೆಗೆ ಆರಂಭಿಸಿರುವ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಏಪ್ರಿಲ್ 29 ರಂದು 14 ರಂದು ಕರೆಗಳನ್ನು ಸ್ವೀಕರಿಸಿದ್ದು, ಎಲ್ಲಾ ಕರೆಗಳನ್ನು ದಾಖಲಿಸಿ, ಸಮಪರ್ಕಕವಾಗಿ ವಿಲೇವಾರಿ ಮಾಡಲಾಗಿದೆ. ಹಾಗೂ ಇದೇ ಅವಧಿಯಲ್ಲಿ ಚುನಾವಣಾ ಅಕ್ರಮಗಳ ಕುರಿತು ದೂರುಗಳ ದಾಖಲೀಕರಣ ಮತ್ತು ಇತ್ಯರ್ಥಕ್ಕೆ ಆರಂಭಿಸಿರುವ ಸೀ ವಿಜಿಲ್ ಗೆ 17 ದೂರುಗಳು ಬಂದಿದ್ದು, ಈ ಎಲ್ಲಾ ದೂರುಗಳನ್ನು ದಾಖಲಿಸಿ, ನಿಗಧಿತ ಅವಧಿಯೊಳಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

Read These Next

ಎಸ್.ಎಸ್.ಎಲ್.ಸಿ ಪುನರ್ಬಲನ ತರಗತಿ; ಶಿಕ್ಷಕರ ಹಿತ ಕಾಪಾಡುವಂತೆ ಐಟಾ (AIITA) ದಿಂದ ಸರ್ಕಾರಕ್ಕೆ ಮನವಿ

ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...