ಸ್ಥಳಿಯ ಸಂಸ್ಥೆಗಳಿಗೆ ಚುನಾವಣಾ ಅಧಿಸೂಚನೆ ಪ್ರಕಟ

Source: sonews | By Staff Correspondent | Published on 8th May 2019, 6:25 PM | Coastal News | Don't Miss |

ಕಾರವಾರ : ಜಿಲ್ಲೆಯ ಭಟ್ಕಳ ಪುರಸಭೆ,  ಹೊನ್ನಾವರ ಮತ್ತು ಸಿದ್ದಾಪುರ ಪಟ್ಟಣ ಪಂಚಾಯತ್ ಸಂಸ್ಥೆಗಳಿಗೆ ಕೌನ್ಸಿಲರಗಳ ಸ್ಥಾನ ತುಂಬಲು ಚುನಾವಣಾ ಅಧಿಸೂಚನೆ ಪ್ರಕಟಿಸಲಾಗಿದೆ. . 

ಮೇ 9  ರಂದು ಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು  ನಾಮಪತ್ರಗಳನ್ನು ಸಲ್ಲಿಸಲು ಮೇ 16  ಕೊನೆಯ ದಿನವಾಗಿರುತ್ತದೆ. 17 ರಂದು ನಾಮಪತ್ರಗಳನ್ನು ಪರಿಶೀಲಿಸÀಲಾಗುವದು. ಮೇ 20 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.  29 ರಂದು ಬೆಳಿಗ್ಗೆ 7. ಗಂಟೆಯಿಂದ ಸಂಜೆ 5. ಗಂಟೆಯವರೆಗೆ ಮತದಾನ ನಡೆಯಲಿದೆ.  30 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮರುಮತದಾನ ಅವಶ್ಯವಿದ್ದರೆ ಮರುಮತದಾನ ನಡೆಸಲಾಗುವದು. 31 ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರ ಸ್ಥಳಗಳಲ್ಲಿ ಮತ  ಎಣಿಕೆ ನಡೆಯಲಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
 
Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...