ಮಾಧ್ಯಮ ವೀಕ್ಷಣಾ ಕೇಂದ್ರಕ್ಕೆ ಚುನಾವಣಾ ವೀಕ್ಷಕರಾದ ಸಮೀರ್‌ಕುಮಾರ್ ಬಿಸ್ವಾಸ್ ಭೇಟಿ

Source: so news | By MV Bhatkal | Published on 5th April 2019, 12:11 AM | State News | Don't Miss |

ಧಾರವಾಡ: ಧಾರವಾಡ ಲೋಕಸಭಾ ಮತಕ್ಷೆತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ಭಾರತ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಭಾರತ ಸರ್ಕಾರದ ಹಿರಿಯ ಅಧಿಕಾರಿ ಸಮೀರ್‌ಕುಮಾರ್ ಬಿಸ್ವಾಸ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ವಿದ್ಯುನ್ಮಾನ ಮಾಧ್ಯಮ ಮತ್ತು ಮಾಧ್ಯಮ ವೀಕ್ಷಣಾ ಕೇಂದ್ರಕ್ಕೆ ಇಂದು ಬೆಳಿಗ್ಗೆ ಭೇಟಿ ನೀಟಿ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಮಾಧ್ಯಮ ಪ್ರಮಾಣೀಕರಣ ಮತ್ತು ವೀಕ್ಷಣಾ ಸಮಿತಿ ಸದಸ್ಯ ಕಾರ್ಯದರ್ಶಿ ಮಂಜುನಾಥ ಡೊಳ್ಳಿನ ಅವರು ವಿವಿಧ ತಂಡಗಳಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಣೆ, ಮತ್ತು ಮಾಧ್ಯಮಗಳಲ್ಲಿ ಭಿತ್ತರವಾಗುವ ಪ್ರಕಟವಾಗುವ ಸುದ್ದಿ, ಜಾಹೀರಾತು ಮತ್ತು ಸಾಮಾಜಿಕ ಮಾಧ್ಯಮಗಳ ವೀಕ್ಷಣಾ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಇತರ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...