ಕಾರವಾರ: ಬುಧವಾರ ವಿದ್ಯುತ್ ವ್ಯತ್ಯಯ

Source: S.O. News service | By S O News | Published on 14th June 2021, 7:16 PM | Coastal News |

ಕಾರವಾರ: ಉಪಕೇಂದ್ರ ಶೇಜವಾಡದ 33ಕೆವಿ ಕೋಣೆ ಮಾರ್ಗದ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಪ್ರಯುಕ್ತ ಜೂನ್ 16 ಬುಧವಾರ ದೆಂದು  ಬೆಳಿಗ್ಗೆ 9. 30 ರಿಂದ ಮಧ್ಯಾಹ್ನ 1.30 ರವರೆಗೆ ಕಾರವಾರ ನಗರ, ಕೋಡಿಭಾಗ, ಎನ್.ಹೆಚ್.17(ಎಮ್.ಜಿ.ರೋಡ್) ಬೈತಕೋಲ, ಹಬ್ಬುವಾಡಾ, ಬಿಣಗಾ ಸೇರಿದಂತೆ ಅಮದಳ್ಳಿಮತ್ತು ಚೆಂಡಿಯಾ ಗ್ರಾಮ ಪಂಚಾಯತ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಮ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...