ಕಾರವಾರ ವಿದ್ಯುತ್ ವ್ಯತ್ಯಯ

Source: so news | By MV Bhatkal | Published on 17th June 2019, 6:04 PM | Coastal News | Don't Miss |

ಕಾರವಾರ  : 33ಕೆವಿ ಶೇಜವಾಡ-ಕೋಣೆ ಮಾರ್ಗದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವ ಪ್ರಯುಕ್ತ ಜೂನ 19  ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಕಾರವಾರ ನಗರ, ಬಿಣಗಾ, ಕೋಡಿಭಾಗ, ಎನ್.ಎಚ್.17, ಬೈತ್‍ಖೋಲ್, ಹಬ್ಬುವಾಡಾ ಹಾಗೂ ಅಮದಳ್ಳಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...