ಜೂನ 6 ರಂದು ವಿಶ್ವ ಪರಿಸರ ದಿನಾಚರಣೆ

Source: S.O. News Service | By I.G. Bhatkali | Published on 4th June 2019, 6:58 PM | Coastal News | Don't Miss |

ಕಾರವಾರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಇಲಾಖೆ ಸಹಯೋಗದಲ್ಲಿ ಜೂನ 6 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ರಂಗ ಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುವುದು. 

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕಾರವಾರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಎಂ. ರೋಶನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿನಾಯಕ ಪಾಟೀಲ, ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಡಿಡಿಪಿಐ ಕೆ. ಮಂಜುನಾಥ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿರುವರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...