ಕಾರವಾರ: ಪರಿಸರ ಜಾಗೃತಿ ಕಾರ್ಯಕ್ರಮ

Source: S O News | By I.G. Bhatkali | Published on 25th November 2023, 12:06 PM | Coastal News | Don't Miss |

ಕಾರವಾರ: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಕಾರವಾರ ಸಂಗಮ ಸೇವಾ ಸಂಸ್ಥೆ (ರಿ) ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ನ.25 ರಂದು ಬೆಳಗ್ಗೆ 11 ಗಂಟೆಗೆ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಉದ್ಘಾಟಿಸಲಿದ್ದಾರೆ,
ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾ ದೇವಿದಾಸ ನಾಯಕ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಬಿ.ಕೆ.ಸಂತೋಷ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಉಪ ಪರಿಸರ ಅಧಿಕಾರಿ ಗಣಪತಿ ಹೆಗಡೆ ಪಾಲ್ಗೊಳ್ಳಲಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...