ಆಯುಷ್ಮಾನ್ ಆರೋಗ್ಯ ಕಾರ್ಡ್ ಇದ್ದಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಗೆ ಚಿಕಿತ್ಸೆ - ಜಿಲ್ಲಾಧಿಕಾರಿ ಜಿ. ಜಗದೀಶ್

Source: so news | Published on 8th July 2020, 7:38 PM | Coastal News | Don't Miss |

ಉಡುಪಿ:ರಾಜ್ಯ ಸರಕಾರದ ಆದೇಶದಂತೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ,  ಖಾಸಗಿ ಆಸ್ಪತ್ರೆಗಳಲ್ಲಿ ಸಹ ಕೋವಿಡ್ 19 ಸೋಂಕಿತರು ಚಿಕಿತ್ಸೆಯನ್ನು ಪಡೆಯಬಹುದಾಗಿದ್ದು,  ಇದಕ್ಕಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಹೊಂದಿರಬೇಕಾಗುತ್ತದೆ. 
ಇದನ್ನು ಬಿಪಿಎಲ್, ಎಪಿಎಲ್ ಹಾಗೂ ಕಾರ್ಡ್ ಇಲ್ಲದವರು ಸಹ ಸೇರಿದಂತೆ,  ವಿವಿಧ ಸರ್ಕಾರಿ ನೌಕರರಿಗೆ ಈ ಕಾರ್ಡ್ ಪಡೆಯಲು ಅವಕಾಶವಿರುತ್ತದೆ. ಆದ್ದರಿಂದ ಸಾರ್ವಜನಿಕರು ಸದರಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. 
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಮಾಡಿಸಿಕೊಳ್ಳಲು,  ನಿಮ್ಮ ಹತ್ತಿರದ ಸೇವಾ ಸಿಂಧು ಕೇಂದ್ರದಲ್ಲಿ ಕಾಗದದ ಪ್ರತಿ 10 ರೂ ಹಾಗೂ ಸ್ಮಾರ್ಟ್ ಕಾರ್ಡ್ ಪ್ರತಿಗೆ 35 ರೂ ಪಾವತಿಸಿ ಪಡೆದುಕೊಳ್ಳಬಹುದು, ಹೆಚ್ಚಿನ ಮಾಹಿತಿಗಾಗಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸುವತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Read These Next

ಕೋಸ್ಟಲ್ ಎಕನಾಮಿಕ್ ಝೋನ್ ಮಾಡುವ ಕುರಿತು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ-ಅನಂತ್ ಕುಮಾರ್ ಹೆಗಡೆ

ಭಟ್ಕಳ: ಕರಾವಳಿಯ ತಾಲೂಕುಗಳ ಅಭಿವೃದ್ಧಿಯು ಬಂದರ ಅಭಿವೃದ್ಧಿಯಿಂದ ಮಾತ್ರ ಸಾಧ್ಯವಾಗುವುದು. ಈಗಾಗಲೇ ಕೋಸ್ಟಲ್ ಎಕನಾಮಿಕ್ ಝೋನ್ ...

ವಾರದ ಏಳು ದಿನ ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದ ಸಚಿವ ಶಿವರಾಮ ಹೆಬ್ಬಾರ

ಮುಂಡಗೋಡ: ಪ್ರಕೃತಿಯ ಮುನಿಸು  ತಗ್ಗಿ ಶಾಂತವಾಗಿ  ಸಹಜ  ಸ್ಥಿತಿಗೆ ಮರಳುವವರೆಗೂ ವಾರದ ಏಳುದಿನ ಎಲ್ಲ ಇಲಾಖೆಯ ಅಧಿಕಾರಿಗಳು ...

ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ; ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶಿರಸಿಯ ಸನ್ನಿಧಿ ಹೆಗಡೆಯ ಮನದಿಂಗಿತ

ಭಟ್ಕಳ: ಕೊರೋನಾ ಲಾಕ್ಡೌನ್ ಸದೂಪಯೋಗಗೊಂಡಿದ್ದು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ ಎಂದು 625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ...

ಗುಳ್ಳಾಪುರ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಆಗ್ರಹ. ಜಿಲ್ಲಾದ್ಯಂತ ಹೋರಾಟಕ್ಕೆ ಎಚ್ಚರಿಕೆ

ಭಟ್ಕಳ: ಸಾಂಕ್ರಾಂಮಿಕ ರೋಗ ಕೋರೋನಾ ಕೋವೀಡ್ ಹಾಗೂ ತೀವೃ ಅತೀವೃಷ್ಟಿಯ ಸಂದರ್ಭದಲ್ಲಿ ಯಲ್ಲಾಪುರ ತಾಲೂಕ ಗುಳ್ಳಾಪುರ ಗ್ರಾಮದಲ್ಲಿ ...