ಭೀಮಕೋಲ್ ಬಳಿ ಅಬಕಾರಿ ಕಾರ್ಯಾಚರಣೆ. ಮೂವರು ಪರಾರಿ. ಮದ್ಯ ವಶಕ್ಕೆ.

Source: SO News | By Laxmi Tanaya | Published on 8th September 2020, 10:04 PM | Coastal News | Don't Miss |

ಕಾರವಾರ : ತಾಲೂಕಿನ ಭೀಮಕೋಲ್ ಮಿನಿ ಡ್ಯಾಂ ಬಳಿ ಮದ್ಯ ಸಾಗಿಸುತ್ತಿದ್ದ ಮೂವರು ಪರಾರಿಯಾಗಿದ್ದಾರೆ. ಅಬಕಾರಿ ಉಪ ಅಧೀಕ್ಷಕಿ  ಸುವರ್ಣ ನಾಯ್ಕ ನೇತೃತ್ವದ ತಂಡ ಇಲ್ಲಿ ಕಾರ್ಯಾಚರಣೆ ನಡೆಸಿತ್ತು. 

ಅಬಕಾರಿ ತಂಡವನ್ನ ಕಂಡ ಮದ್ಯ ಸಾಗಾಟದಾರರು ಓಡಿ ಹೋಗಿದ್ದಾರೆ. ಈ ವೇಳೆ 1,44,440ರೂ ಮೌಲ್ಯದ ಗೋವಾದ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ.
ಸುನೀಲ್ ಪಡುವಳಕರ, ಸುನೀಲ ಪಾಟೀಲ್ ಮತ್ತು ಅವಿನಾಶ ಮಾಳ್ಸೆಕರ್ ಪರಾರಿಯಾದವರೆಂದು ಗುರುತಿಸಲಾಗಿದ್ದು ತನಿಖೆ ನಡೆಸಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...