ಅಬಕಾರಿ ದಾಳಿ, 13 ಲಕ್ಷ ಮೌಲ್ಯದ 130 ಕೆಜಿ ಹಸಿ ಗಾಂಜಾ ಜಪ್ತಿ

Source: so news | Published on 12th September 2020, 12:20 AM | State News | Don't Miss |

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಜಮೀನೊಂದರ ಕಬ್ಬಿನ ಪಡದಲ್ಲಿ ಅಕ್ರಮವಾಗಿ ಬೆಳೆದಿದ್ದ, 13 ಲಕ್ಷ ಮೌಲ್ಯದ 130 ಕೆಜಿ ಹಸಿ ಗಾಂಜಾವನ್ನು ಅಬಕಾರಿ ಪೊಲೀಸರು ಶುಕ್ರವಾರ ಸಂಜೆ ಜಪ್ತಿ ಮಾಡಿದ್ದಾರೆ.
ಆರೋಪಿಗಳಾದ ಮಹಾದೇವ ಸಂಗಪ್ಪ ನೀಲಜಗಿ ಹಾಗೂ ಜಮೀನಿನ ಮಾಲೀಕ ಗಂಗಪ್ಪ ಸಂಗಪ್ಪ ನೀಲಜಗಿ ಇವರಿಬ್ಬರು ಪರಾರಿಯಾಗಿದ್ದು, ಇವರಿಬ್ಬರ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಬಕಾರಿ ಜಂಟಿ ಆಯುಕ್ತ ಡಾ.ವೈ. ಮಂಜುನಾಥ, ಅಬಕಾರಿ ಉಪ ಆಯುಕ್ತ ಕೆ. ಅರುಣಕುಮಾರ ಹಾಗೂ ಅಬಕಾರಿ ಅಧೀಕ್ಷಕ ಶಿವಲಿಂಗಪ್ಪ ಬನಹಟ್ಟಿ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕ ಎಸ್.ಎಚ್. ವಜ್ಜರಮಟ್ಟಿ, ಅಬಕಾರಿ ನಿರೀಕ್ಷಕ ಮಹಾದೇವ ಪೂಜಾರಿ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿದೆ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...