ಕಾರವಾರ: ಪಡಿತರ ಇ-ಕೆವೈಸಿ ಅವಧಿ ಸೆ.10ಕ್ಕೆ ವಿಸ್ತರಣೆ

Source: S O News service | By I.G. Bhatkali | Published on 30th August 2021, 4:40 PM | Coastal News | Don't Miss |

ಕಾರವಾರ : ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು ನೀಡಿದ ಅವಧಿಯನ್ನು ಸೆಪ್ಟೆಂಬರ್ 10 ರವರೆಗೆ  ವಿಸ್ತರಿಸಲಾಗಿದೆ.

 ಇದುವರೆಗೂ ಇ-ಕೆವೈಸಿ ಮಾಡಿಸಿಕೊಳ್ಳದ ಸದಸ್ಯರು ತಮ್ಮ ಆಧಾರ ಕಾರ್ಡ್, ಗ್ಯಾಸ್ ಬುಕ್, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಪರಿಶಿಷ್ಟ ಜಾತಿ ಅಥವಾ ಪಂಗಡದವರು ಜಾತಿ ಪ್ರಮಾಣ ಪತ್ರದೊಂದಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳಬೇಕು.  
ಇ-ಕೆವೈಸಿ ಮಾಡಿಸಿಕೊಳ್ಳದ ಎಎವೈ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಸದಸ್ಯರ ಆಹಾರ ಧಾನ್ಯವನ್ನು ಮುಂದಿನ ಮಾಹೆಯಿಂದ ಸ್ಥಗಿತಗೊಳಿಸಲಾಗುವುದು ಎಂದು ಕಾರವಾರ  ತಹಶೀಲ್ದಾರ ನಿಶ್ಚಲ್ ನರೋನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...