ವಿದ್ಯಾರ್ಥಿ ಪಾಸುಗಳ ಮಾನ್ಯತಾ ಅವಧಿ ವಿಸ್ತರಣೆ

Source: so news | By MV Bhatkal | Published on 12th June 2019, 8:59 PM | Coastal News | Don't Miss |

ಕಾರವಾರ : ಪಿ ಯು ಸಿ ಕಾಲೇಜು ಹಾಗೂ ಶಾಲಾ ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತಾ ಅವಧಿಯನ್ನು ಜೂನ 30 ರವರೆಗೆ ವಿಸ್ತರಿಸಲಾಗಿದೆ. 
2018-19ನೇ ಸಾಲಿನ ವಿದ್ಯಾರ್ಥಿ ಪಾಸ್ ಜೊತೆಗೆ ಪ್ರಸಕ್ತ ಸಾಲಿನ ಭೋದನಾ ಶುಲ್ಕ ರಶೀದಿ ಅಥವಾ ಶಾಲಾ ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸ್‍ನಲ್ಲಿ ನಮೂದಿಸಿರುವ ಮಾರ್ಗದಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...