ಮಂಗಳೂರು ವಿಮಾನ ನಿಲ್ದಾಣ ಸ್ಪೋಟಕ ಪ್ರಕರಣ; ಕನ್ನಡ ಮಾಧ್ಯಮಗಳಿಂದ ’ಸ್ಪೋಟಕ ವರದಿಗಾರಿಕೆ

Source: sonews | By Staff Correspondent | Published on 22nd January 2020, 6:37 PM | Coastal News | State News | Special Report | Don't Miss |

ಮಂಗಳೂರು: ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕವೊಂದು ಪತ್ತೆಯಾಗಿದ್ದು ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಸ್ಫೋಟಕ ತಂದಿರಿಸಿದ್ದ ಆರೋಪಿ ಆದಿತ್ಯ ರಾವ್ ಪೊಲೀಸರ ಮುಂದೆ ಶರಣಾಗಿದ್ದಾನೆ.

ಈ ನಡುವೆ 'ಸ್ಫೋಟಕ ಪ್ರಕರಣ'ಕ್ಕೆ ಸಂಬಂಧಿಸಿ ರಾಜ್ಯದ ಮಾಧ್ಯಮಗಳು ಪ್ರಕಟಿಸಿದ್ದ ವರದಿಗಳು ಒಂದೇ ದಿನದಲ್ಲಿ ಹೇಗೆಲ್ಲಾ ಬದಲಾಗಿವೆ ಮತ್ತು ಆರೋಪಿ ಪತ್ತೆಯಾಗುವ ಹಾಗು ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಮೂಡುವ ಮೊದಲು ಮಾಧ್ಯಮಗಳು ಈ ಪ್ರಕರಣವನ್ನು ಯಾವೆಲ್ಲ ದೃಷ್ಟಿಕೋನದಿಂದ ನೋಡಿದವು ಎನ್ನುವುದನ್ನು ಈ ಕೆಳಗಿನ ಸ್ಕ್ರೀನ್ ಶಾಟ್ ಗಳು ತೋರಿಸುತ್ತವೆ.

ಈಗ ಪ್ರಕರಣದ ಹಿಂದಿರುವ ಆರೋಪಿ ಬಂಧನವಾದ ಮೇಲೆ  ಜನರು ಮಾಧ್ಯಮಗಳಿಗೆ ಕೇಳುತ್ತಿರುವ ಪ್ರಶ್ನೆಗಳು ಇಲ್ಲಿವೆ:

'ಸ್ಫೋಟಕ'ವನ್ನು ಬಾಂಬ್ ಎಂದು ಹೇಳಿದ್ದು ಯಾರು?

ಸ್ಫೋಟಕ 10 ಕೆ.ಜಿ. ಭಾರವಿದೆ ಎಂದದ್ದು ಯಾರು?

ಸ್ಫೋಟಕ ಸಿಡಿಸಿದ ಒಂದಡಿಯೂ ಇಲ್ಲದ ಗುಂಡಿಯನ್ನು 12 ಅಡಿ ಆಳ ಎಂದಿದ್ದು ಯಾರು?

ಸ್ಫೋಟಕಕ್ಕೂ ಮಂಗಳೂರು ಗೋಲಿಬಾರ್ ಗೂ ನಂಟಿದೆ ಎಂದವರು ಯಾರು?

ಪೌರತ್ವ ಕಾಯ್ದೆ ವಿರೋಧಿ ಹೋರಾಟಕ್ಕೂ ಸ್ಪೋಟಕಕ್ಕೂ ಸಂಬಂಧ ಕಲ್ಪಿಸಿದ್ದು ಯಾರು ?

ಕೃಪೆ: vbnewsonline

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...