ಕಾರವಾರ: ವಿದ್ಯಾರ್ಥಿ ವೇತನ ಅವಧಿ ವಿಸ್ತರಣೆ

Source: S.O. News service | By S O News | Published on 23rd June 2021, 6:57 PM | Coastal News |

ಕಾರವಾರ: ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ (SSP) ಸರಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 1 ರ ವರೆಗೆ ವಿಸ್ತರಿಸಲಾಗಿದೆ.

ರಾಜ್ಯ ವಿದ್ಯಾರ್ಥಿವೇತನದ (SSP) ಕುರಿತ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://dom.karnataka.gov.in ಅಥವಾ SSP ಪೂರ್ಟಲ್ https://ssp.karnataka.gov.in ಅಥವಾ ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಎಸ್. ಪುರುಷೋತ್ತಮ ಪ್ರಕಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...