ಗೋವಿನಜೋಳದ ರಾಶಿಗೆ ಬೆಂಕಿ ರೈತನಿಗೆ ಅಪಾರ ಹಾನಿ

Source: sonews | By Staff Correspondent | Published on 25th November 2020, 10:52 PM | Coastal News | Don't Miss |

ಮುಂಡಗೋಡ: ಬಿಸಿಲಿಗೆ ಒಣಗಲು ರಾಶಿಹಾಕಿದ ಜೋವಿನ ಜೋಳದ ತೆನೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ರೈತನಿಗೆ ಅಪಾರ ನಷ್ಟವುಂಟಾದ ಘಟನೆ ತಾಲೂಕಿ ನಂದಿಗಟ್ಟಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಲಿಹೊಂಡ ಗ್ರಾಮದಲ್ಲಿ ಜರುಗಿದೆ.

ಮೃತ್ಯುಂಜಯ  ಹಿರೇಮಠ ಎಂಬ ರೈತನಿಗೆ  ಸೇರಿದ ಗೋವಿನ ಜೋಳದ ರಾಶಿಗೆ ಬೆಂಕಿ ತಗುಲಿದೆ 5 ಎಕರೆಯಲ್ಲಿ ಬೆಳೆದ 50ಕ್ವಿಂಟಲ್ ಗೋವಿನ ಜೋಳದ ತೆನಗೆಳನ್ನು ಒಣಗಿಸಲು ತಮ್ಮ ಹೊಲದಲ್ಲಿ ರಾಶಿ ಹಾಕಿದ್ದರು. ಕಸಕಡ್ಡಿಗೆ ಹಚ್ಚಿದ ಬೆಂಕಿಯ ಕಿಡಿ ಗೋವಿನಜೋಳದ ರಾಶಿಗೆ ತಗುಲಿದ್ದು ಇದರ ಪರಿಣಾಮ ತೆನೆಗಳೆಗೆಲ್ಲಾ ಬೆಂಕಿ ಹೊತ್ತುಕೊಂಡು ಉರಿದು ಕರಕಲಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳವು ಬೆಂಕಿಯನ್ನು ನಂದಿಸಿ ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಿದ್ದಾರೆ. ಬೆಂಕಿಯ ಅವಘಡದಿಂದ ಸುಮಾರು 15ಸಾವಿರ ರೂ ಮೌಲ್ಯದ ಗೋವಿನ ಜೋಳ ಬೆಂಕಿಗೆ ಆಹುತಿಯಾಗಿದೆ ಎಂದು ಹೇಳಲಾಗಿದೆ.
 
Read These Next

ಮುಂಡಗೋಡ: ಜಾನಪದ ರಾಜ್ಯ ಪ್ರಶಸ್ತಿ ವಿಜೇತ ಸಹದೇವಪ್ಪ ನಡಿಗೇರ ಗೆ ಗಂಗಾಮತ ಸಮಾಜದಿಂದ ಸನ್ಮಾನ

ಮುಂಡಗೋಡ ನಗರ ಗಂಗಾಮತಸ್ಥ ಕುಲಬಾಂದವರು  ಭಾನುವಾರ ರಾಜ್ಯಮಟ್ಟದ ಜಾನಪದ ಅಕಾಡಮಿ ಪ್ರಶಸ್ತಿ ಗೆ ಭಾಜನರಾದ ಇಂದೂರ ಗ್ರಾಮದ  ಸಹದೇವಪ್ಪ ...

ದೇಶದ ರಕ್ಷಣೆ, ಭದ್ರತೆ ಕಾಪಾಡುವುದು ರಕ್ಷಣಾ ಸಚಿವರ ಕರ್ತವ್ಯ : ಕೆಪಿಸಿಸಿ ವಕ್ತಾರ ಪ್ರಕಾಶ ರಾಠೋಡ್

ಮಂಗಳೂರು : ದೇಶದ ರಕ್ಷಣೆ ಉದ್ದೇಶದಿಂದ ಭದ್ರತಾ ವಿಷಯ ಗೌಪ್ಯವಾಗಿರಬೇಕು. ದೇಶದ ಹೀನ ಕೃತ್ಯದಲ್ಲಿ ರಿಪಬ್ಲಿಕ್ ಟಿವಿ ಮುಖ್ಯಸ್ಥ ...

ಸಿಎಂ ತವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಶಾಸಕ ಯು ಟಿ ಖಾದರ್ ಆರೋಪ.

ಮಂಗಳೂರು : ಸಿ.ಎಂ ತವರು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಇಲ್ಲವಾ. ಜನ ಸಾಮಾನ್ಯರ ಮರಳು ಗಾಡಿಯನ್ನ ವಶ ಪಡಿಸಿಕೊಳ್ಳತ್ತಾರೆ. ಆದರೆ ...

ರಾಜ್ಯದಲ್ಲಿ ಟ್ರ್ಯಾಕ್ಟರ್‌ ಪರೇಡ್‌: ಬೆಳಗಾವಿ ರೈತರಿಗೆ ಆರ್‌ಟಿಒ, ಪೊಲೀಸರಿಂದ ವಾಹನ ಜಪ್ತಿ ಬೆದರಿಕೆ

ಬೆಳಗಾವಿ : ಕೃಷಿ ಕಾಯ್ದೆ ವಿರೋಧಿಸಿ ಜ. 26ರಂದು ದೆಹಲಿಯಲ್ಲಿ ರೈತರು ನಡೆಸುತ್ತಿರುವ ಟ್ರ್ಯಾಕ್ಟರ್‌ ಪರೇಡ್‌ ಬೆಂಬಲಿಸಿ ರಾಜ್ಯದಲ್ಲೂ ...