ತೆಲಂಗಾಣ ವಿದ್ಯುತ್ ಘಟಕದಲ್ಲಿ ಬೆಂಕಿ: 9 ಸಾವು

Source: PTI | Published on 22nd August 2020, 1:16 AM | National News | Don't Miss |

 

 

ಹೈದರಾಬಾದ್: ತೆಲಂಗಾಣ-ಆಂಧ್ರ ಪ್ರದೇಶ ಗಡಿಯಲ್ಲಿರುವ ಶ್ರೀಶೈಲಂ ಹೈಡ್ರೊಎಲೆಕ್ಟ್ರಿಕ್ ಘಟಕದಲ್ಲಿ ಸಂಭವಿಸಿದ ಅಗ್ನಿದುರಂತದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ.
ಶ್ರೀಶೈಲಂ ಹೈಡ್ರೊಎಲೆಕ್ಟ್ರಿಕ್ ಘಟಕದಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ 9 ಮಂದಿ ಸಿಲುಕಿದ್ದರು. ಶುಕ್ರವಾರ ಮಧ್ಯಾಹ್ನ 9 ಮಂದಿಯ ಮೃತದೇಹವನ್ನು  ಹೊರತೆಗೆಯಲಾಗಿದೆ.
ಎನ್‌ಡಿಆರ್‌ಎಫ್, ಸಿಐಎಸ್‌ಎಫ್, ಅಗ್ನಿಶಾಮಕ ದಳ ಮತ್ತು ಸಿಂಗರೇನಿ ಕಲ್ಲಿದ್ದಲು ಗಣಿಯಿಂದ ರಕ್ಷಣಾ ಕಾರ್ಯಾಚರಣೆಗೆ ಬಂದಿದ್ದರೂ ಅಲ್ಲಿ ಸಿಲುಕಿದ್ದ ಓರ್ವ ಮಹಿಳೆ ಮತ್ತು 8 ಗಂಡಸರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ದಟ್ಟವಾಗಿ ಹಬ್ಬಿದ ಹೊಗೆ ರಕ್ಷಣಾ ಕಾರ್ಯಕ್ಕೆ ಅಡ್ಡಿಪಡಿಸಿದೆ.
ಮೃತಪಟ್ಟವರಲ್ಲಿ ತೆಲಂಗಾಣ ರಾಜ್ಯ ವಿದ್ಯುತ್ ತಯಾರಿಕಾ ಕಾರ್ಪೊರೇಷನ್  (TSGENCO)ನ ಇಬ್ಬರು ಉದ್ಯೋಗಿಗಳು ಮತ್ತು ಡೆಪ್ಯುಟಿ ಎಂಜಿನಿಯರ್,  ಖಾಸಗಿ ಕಂಪನಿಯ ಇಬ್ಬರು ಉದ್ಯೋಗಿಗಳು ಇದ್ದಾರೆ.
ಅಗ್ನಿ ದುರಂತದ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಆದೇಶಿಸಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...