ಭಟ್ಕಳ: ನೇತ್ರಾಣಿ ಬಳಿ ಮೀನುಗಾರಿಕಾ ಬೋಟ್ ಮುಳುಗಡೆ; ೨೫ ಮೀನುಗಾರರ ರಕ್ಷಣೆ ತಪ್ಪಿದ ಮಹಾ ದುರಂತ

Source: S O News service | By Staff Correspondent | Published on 25th August 2016, 6:05 PM | Coastal News | State News | Don't Miss |

ಭಟ್ಕಳ: ಸುಮಾರು ೨೫ ಮಂದಿ ಮೀನುಗಾರಿಕೆಗೆ ತೆರಳಿದ್ದ ಪರ್ಶಿನ್ ಬೋಟೊಂದು ಸಮುದ್ರದಲ್ಲಿ ದುರಂತಕ್ಕೀಡಾಗಿದ್ದು ಮೀನುಗಾರರನ್ನು ಸ್ಥಳೀಯರು ಹಾಗೂ ಕೋಸ್ಟರ್ ಗಾರ್ಡ ನ ಸಿಬ್ಬಂಧಿಗಳು ಸಕಾಲದಲ್ಲಿ ತಲುಪಿ ರಕ್ಷಣೆ ಮಾಡಿದ ಘಟನೆ ಬುಧವಾರ ಭಟ್ಕಳ ಬಳಿಯ ನೇತ್ರಾಣಿ ದ್ವೀಪದ ಬಳಿ ಜರಗಿದೆ. 

ಮುರುಡೇಶ್ವರದ ನಾಗೇಶ್ ಎಸ್. ನಾಯ್ಕ್ ಎಂಬುವವರ ‘ಅಮ್ಮಾ’ ಎಂಬ ಹೆಸರಿನ ಬೋಟ್ ದುರಂತಕ್ಕೀಡಾಗಿದ್ದು ಸುಮಾರು ೬೦ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು ಯಾವುದೇ ಜೀವನ ಸಂಭವಿಸದೆ ಮಹಾದುರಂತವೊಂದು ತಪ್ಪಿದಂತಾಗಿದೆ. 

ಇತ್ತಿಚೆಗೆ ಭಟ್ಕಳದ ದೊಣಿಯೊಂದು ಉರುಳಿಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಎಂಟು ಮಂದಿ ಬದುಕುಳಿದು ದಡಸೇರಿದ್ದನ್ನು ಇಲ್ಲಿ ಸ್ಮರಿಸಿಬಹುದಾಗಿದೆ. (ಫೋಟೊ: ವಾಟಸಪ್ ನಲ್ಲಿ ಕಳುಹಿಸಿದೆ.

Read These Next

ಜೂನ್ 29ರಿಂದ ಜುಲೈ 9 ರವರೆಗೆ  ಅಳ್ವೆಕೋಡಿ  ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ

ಭಟ್ಕಳ: ಜಿಲ್ಲೆಯ ಪ್ರಸಿದ್ಧ ಅಲ್ವೇಕೋಡಿ  ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ ಕಾರ್ಯಕ್ರಮ ಜೂನ್ 29ರಿಂದ ...

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...