ಬ್ರಿಟನ್‍ನಿಂದ ಧಾರವಾಡಕ್ಕೆ ಆಗಮಿಸಿರುವ ಐವರಿಗೆ ಹೋಂ ಕ್ವಾರಂಟೈನ್

Source: SO News | By Laxmi Tanaya | Published on 23rd December 2020, 7:31 AM | State News |

ಧಾರವಾಡ : ಡಿಸೆಂಬರ್ 21ರ ವರೆಗೆ ಬ್ರಿಟನ್‍ನಿಂದ ಧಾರವಾಡ ಜಿಲ್ಲೆಗೆ ಐದು ಜನರು ಆಗಮಿಸಿದ್ದಾರೆ. ಈ ಎಲ್ಲಾ ಐದು ಜನರ ಮೂಗು ಮತ್ತು ಗಂಟಲು ದ್ರವದ ಪ್ರಯೋಗಾಲಯ ಮಾದರಿಯನ್ನು ಆರ್‍ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. 

ವಿದೇಶದಿಂದ ವಾಪಾಸಾದವರೆಲ್ಲರ ತಪಾಸಣೆ ವರದಿಗಳು ದೊರೆಯಲಿವೆ. ಮುಂಜಾಗ್ರತಾ ಕ್ರಮವಾಗಿ ಈ ಐದು ಜನರನ್ನು ಹೋಂ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಅವರು ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...