ಪ್ರವಾಹ ಹಿನ್ನೆಲೆ;ವಿಶ್ವಕರ್ಮ ಜಯಂತಿ ಆಚರಣೆಯ ಅನುದಾನ ಮುಖ್ಯಮಂತ್ರಿ ಪರಿಹಾರ ನಿಧಿಗೆ

Source: so news | Published on 16th September 2019, 8:52 PM | Coastal News | Don't Miss |

ಕಾರವಾರ: ಪ್ರಸಕ್ತ ವರ್ಷ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ಹಿನ್ನೆಲೆಯಲ್ಲಿ ಸೆ.17ರಂದು ಜಿಲ್ಲಾದ್ಯಂತ ನಡೆಯಬೇಕಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ರದ್ದುಗೊಳಿಸಿ ಈ ಸಂಬಂಧದ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿ ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಪ್ರತಿ ವರ್ಷದಂತೆ ಪ್ರಸಕ್ತ ವರ್ಷವೂ ವಿಶ್ವಕರ್ಮ ಜಯಂತಿ ಆಚರಣೆಗೆ ಸರ್ಕಾರ ಮುಂದಾಗಿದೆ. ಆದರೆ ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ಪ್ರವಾಹದಿಂದ ಜನತೆಯನ್ನು ಕಂಗಾಲಾದ ಹಿನ್ನೆಲೆಯಲ್ಲಿ ಸೆ.17ರಂದು ನಡೆಯಬೇಕಿದ್ದ ವಿಶ್ವಕರ್ಮ ಜಯಂತಿಯನ್ನು ರದ್ದುಗೊಳಿಸಿ ಅದರ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವಂತೆ ವಿಶ್ವಕರ್ಮ ಸಮಾಜ ಸೇವಾ ಸಂಘ ಇವರು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ನಿರ್ದೇಶಕರಿಗೆ ಪತ್ರ ಬರೆದು ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಮರ್ಪಿಸಿದ್ದಾರೆ.
ಸೆ.13ರಂದು ನಡೆಯಬೇಕಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಅನುದಾನವನ್ನೂ ಸಮುದಾಯದ ಮುಖಂಡರು ಪ್ರವಾಹದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...