ಕಾರವಾರದಲ್ಲಿ ಪ್ರವಾಹ: ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ 155 ಜನರ ರಕ್ಷಣೆ

Source: SO News | By Laxmi Tanaya | Published on 23rd July 2021, 10:45 PM | Coastal News | Don't Miss |

ಕಾರವಾರ : ತಾಲೂಕಿನ‌ ಪ್ರವಾಹ ಪೀಡಿತ ಪ್ರದೇಶಕ್ಕೆ  ಜನರ ರಕ್ಷಣೆಗಾಗಿ ಇಂಡಿಯನ್ ಕೋಸ್ಟ್ ಗಾರ್ಡ್ ಧಾವಿಸಿದೆ.   ಕಾರವಾರ ಕಾಳಿ ನದಿ ಪ್ರದೇಶದಲ್ಲಿ ಸಿಲುಕಿಕೊಂಡ 155ಕ್ಕೂ ಹೆಚ್ಚು  ಜನರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.

ತಾಲೂಕಿನ  ಕಾಳಿ ನದಿ ಪ್ರದೇಶದ ಕದ್ರಾ, ಖಾರ್ಗೆಜೂಗ್, ಉಮಳೆಜೂಗ್ ಸೇರಿದಂತೆ  ಇತರ ಕಡೆಗಳಲ್ಲಿ ಸಿಲುಕಿದ ಜನರ ರಕ್ಷಣೆ ಮಾಡಲಾಗಿದೆ. 
ಕೋಸ್ಟ್ ಗಾರ್ಡ್ ಸಿಬ್ಬಂದಿಗಳು  ರಬ್ಬರ್ ಬೋಟ್ ಗಳ ಮೂಲಕ‌ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Read These Next

ಲಸಿಕಾ ಮೇಳದಲ್ಲಿ ಗುರಿ ತಲುಪಿದ ಉತ್ತರಕನ್ನಡ ಆರೋಗ್ಯ ಇಲಾಖೆ. ಯಶಸ್ಸಿಗೆ ಕಾರಣರಾದವರಿಗೆ ಡಿಸಿ ಅಭಿನಂದನೆ.

ಕಾರವಾರ : ದೇಶಾದ್ಯಂತ ನಡೆದ ಬೃಹತ್ ಕೋವಿಡ್ ಲಸಿಕಾ ಮೇಳದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ನೀಡಲಾದ 85000 ಗುರಿಯನ್ನು ತಲುಪಿಸುವಲ್ಲಿ ...

ಈ ಬಾರಿ ಅರ್ಥಪೂರ್ಣ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಿರ್ಧಾರ: ಡಾ. ಕೆ.ಸಿ ನಾರಾಯಣಗೌಡ

ಮಂಡ್ಯ : ಅಕ್ಟೋಬರ್ 9, 10 ಮತ್ತು 11 ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣ ದಸರಾ ಆಚರಣೆಗೆ ...