ಬೆಳ್ಕೆ ಅಂಗನವಾಡಿ ಯಲ್ಲಿ ಸೇವೆ ಸಲ್ಲಿಸಿದ ಸಾವಿತ್ರಿ ಮಹಾಲೆ ಗೆ  ಬೀಳ್ಕೊಡುಗೆ

Source: so news | By MV Bhatkal | Published on 22nd June 2019, 12:04 PM | Coastal News | Don't Miss |

ಭಟ್ಕಳ: ತಾಲೂಕಿನ ಬೆಳ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿಯಲ್ಲಿ 28 ವರ್ಷ ದೀರ್ಘಕಾಲ ಕಾರ್ಯನಿರ್ವಹಿ ನಿವೃತ್ತರಾದ ಸಾವಿತ್ರಿ ರಾಮಚಂದ್ರ ಮಹಾಲೆ ಇವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಶಿಲಾ ಮೊಗೇರ್ ಮಾತನಾಡಿ ಅಂಗನವಾಡಿಯಲ್ಲಿ ಕಾರ್ಯನಿರ್ವಹಿಸುವುದೊಂದು ಪುಣ್ಯದ ಕೆಲಸ. ಸಾವಿತ್ರಿಯವರು ತಮ್ಮ ಪ್ರಾಮಾಣಿಕ ಸೇವೆಯಿಂದ ಈ ಭಾಗದಲ್ಲಿ ಉತ್ತಮ ಹೆಸರುಗಳಿಸಿದ್ದಾರೆ ಎಂದರು.  
ಅಂಗನವಾಡಿ ಶಿಕ್ಷಕಿ ಪದ್ಮಾ ನಾಯ್ಕ ಮಾತನಾಡಿ ಅಂಗನವಾಡಿ ಕಾರ್ಯಕರ್ತಯಾಗಿ ಸಾವಿತ್ರಿಯವರು ದಿರ್ಘಕಾಲದಿಂದ ಸೇವೆ ಸಲ್ಲಿಸಿದ್ದು ಅವರ ಸೇವೆ ತುಂಬ ಎಲ್ಲರಿಗೂ ಮಾದರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಈಶ್ವರ ನಾಯ್ಕ, ಊರಿನ ಮುಖಂಡರಾದ ಮಂಜಯ್ಯ ನಾಯ್ಕ, ಮಂಜುನಾಥ ನಾಯ್ಕ, ಹನುಮಂತ ನಾಯ್ಕ ಮಂತಾದವರು ಉಪಸ್ಥಿತರಿದ್ದರು
ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಿಧ್ಯಾರ್ಥಿಗಳು ಸ್ವಾಗತ ಗೀತೆ ಹಾಡಿದರು. ಶಿಕ್ಷಕ ಮಂಜುನಾಥ ಎನ್. ನಾಯ್ಕ  ನಿರೂಪಿಸಿ ವಂದಿಸಿದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...