ಮಲ್ಟಿಸ್ಪೆಸಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅನಂತಕುಮಾರ ಹೆಗಡೆಗೆ ಮನವಿಸಲ್ಲಿಸಿದ ಉತ್ತರಕನ್ನಡದ ಯುವಕರು

Source: so news | By MV Bhatkal | Published on 23rd June 2019, 5:43 PM | Coastal News | Don't Miss |

ಕಾರವಾರ: ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ವಿಚಾರವಾಗಿ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಯುವಕರು ಭಾನುವಾರ ಮನವಿ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸಂಸದರನ್ನು ಭೇಟಿಯಾದ ಅವರು, ಜಿಲ್ಲೆಯಲ್ಲಿ ಆಸ್ಪತ್ರೆ ಅಗತ್ಯತೆಯ ಬಗ್ಗೆ ಅವರಿಗೆ ಮನವರಿಕೆ ಮಾಡಿದರು. ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೂ ಮುನ್ನ, ಟ್ರಾಮಾ ಸೆಂಟರ್, ಸುಸಜ್ಜಿತ ಆಂಬುಲೆನ್ಸ್ ಅನ್ನೂ ಜಿಲ್ಲೆಗೆ ಒದಗಿಸುವಂತೆ ಅವರು ಮನವಿ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದರು, ಇದು ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯಿಂದ ಆಗಬೇಕಿದೆ. ಅವರು ಪ್ರಸ್ತಾವನೆ ಕಳುಹಿಸಿದಲ್ಲಿ ಕೇಂದ್ರದಿಂದ ಅಗತ್ಯ ನೆರವು ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಘವ ನಾಯ್ಕ ಸ್ಕಂದ, ಮಂಜು ದೀವಗಿ, ಸಿದ್ದಾರ್ಥ ನಾಯಕ, ರಾಘವೇಂದ್ರ ಪಟಗಾರ ಕೊಡಕಣಿ,ರಾಮದಾಸ ಕುಮಟಾ,ಮಾಹಾದೇವ ಪಟಗಾರ ಕೋಡ್ಕಣಿ  ಇದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...