ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ : ನಾಲ್ವರಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ

Source: SO News | By Laxmi Tanaya | Published on 26th November 2020, 11:27 PM | State News | Don't Miss |

ಧಾರವಾಡ :  ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಕಾರ್ಯದಲ್ಲಿ ಗಣನೀಯ ಸಾಧನೆ ಮಾಡಿ  ಜಿಲ್ಲೆಯ ನಾಲ್ಕು ಜನ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಮುಖ್ಯಮಂತ್ರಿಗಳ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

  ಉಪ ವಲಯ ಅರಣ್ಯಾಧಿಕಾರಿ ಎಮ್.ಡಿ.ಲಮಾಣಿ, ಲಕ್ಷ್ಮಣ ಕಟ್ಟಿಮನಿ, ಅರಣ್ಯ ರಕ್ಷಕರಾದ ಉಮೇಶ ಕಡಿ ಮತ್ತು ಗಿರಿಧರ್ ಅಗರ್ವಾಲೆಯವರಿಗೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು. 

ಧಾರವಾಡ ಅರಣ್ಯ  ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಈ ಸಾಧನೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ಹಾಗೂ ಮತ್ತಿತರರು ಅಧಿಕಾರಿಗಳು, ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

Read These Next

ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಒಂಬತ್ತನೆ ಸುತ್ತಿನ ಮಾತುಕತೆ ನಡೆಸಿದೆ : ಸಚಿವ ಸದಾನಂದ ಗೌಡ.

ಮಂಗಳೂರು : ಕೇಂದ್ರ ಮತ್ತು ರೈತರ ಹೋರಾಟದ ಬಗ್ಗೆ ಒಂಭತ್ತು ಸುತ್ತಿನ ‌ಮಾತುಕತೆ ನಡೆದಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ...

ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ. ರಾಜಭವನಕ್ಕೆ ಮುತ್ತಿಗೆ ಹಾಕಲು‌ ಮುಂದಾದ ನಾಯಕರ ಬಂಧನ

ಬೆಂಗಳೂರು : ಕಾಂಗ್ರೆಸ್ ವತಿಯಿಂದ ಬುಧವಾರ ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ...

ದಕ್ಷಿಣಕನ್ನಡ ಜಿಲ್ಲೆ ಕೋಮು ಸೌಹಾರ್ಧತೆ ಕಾಪಾಡಿಕೊಂಡರೆ ರಾಜ್ಯಕ್ಕೆ ಮಾದರಿಯಾಗಲಿದೆ: ಅಬ್ದುಲ್ ಅಝೀಮ್

ಮಂಗಳೂರು : ವಕ್ಫ್ ಭೂಮಿ ಅಕ್ರಮ ಪ್ರಕರಣಗಳ ಬಗ್ಗೆ ಮುಂದಿನ ಸದನದ ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಈ ಬಗ್ಗೆ ವರದಿ ಸರಕಾರಕ್ಕೆ ...

ಹು-ಧಾ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ. ರಸ್ತೆ ಅಪಘಾತಗಳನ್ನು ತಪ್ಪಿಸಲು ಇಲಾಖೆಗಳು ಸಮನ್ವಯತೆಯಿಂದ ಕಾರ್ಯಮಾಡಬೇಕು - ಜಿಲ್ಲಾಧಿಕಾರಿ ನಿತೇಶ ಪಾಟೀಲ

ಹು-ಧಾ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ. ರಸ್ತೆ ಅಪಘಾತಗಳನ್ನು ತಪ್ಪಿಸಲು ಇಲಾಖೆಗಳು ...

ಮಂಜುಸುತ ವಿರಚಿತ ಬಸವನಬಾಯಿ ಮಹಾಗಣಪತಿ ಭಕ್ತಿಗೀತೆಗಳ ಕೃತಿ "ಜಲಧಾರೆ" ಲೋಕಾರ್ಪಣೆ.

ಭಟ್ಕಳ : ತಾಲೂಕಿನ ಕುರುಂದೂರು ಗ್ರಾಮದ ಬಸವನಬಾಯಿ ಮಹಾಗಣಪತಿ ಕುರಿತು ಮಂಜುಸುತ ಜಲವಳ್ಳಿ ರಚಿಸಿ ಭಕ್ತಿಗೀತೆಗಳ ಕೃತಿ ಜಲಧಾರೆ ದೇವರ ...