ಮಾಜಿ ಸೈನಿಕ ಭಟ್ಕಳದ ಕ್ಯಾಪ್ಟನ್ ಕೆ ಆರ್ ನಾಯಕ ನಿಧನ.

Source: SO News | By Laxmi Tanaya | Published on 28th August 2021, 9:55 PM | Coastal News | Don't Miss |

ಭಟ್ಕಳ : ತಾಲೂಕಿನ ಹಿರಿಯ ಮಾಜಿ ಸೈನಿಕರಾದ ಕ್ಯಾಪ್ಟನ್ ಕೆ ಆರ್ ನಾಯ್ಕ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಇಂಡೋ ಚೀನಾ ಯುದ್ಧದ ತುರ್ತು ಸಂದರ್ಭದಲ್ಲಿ ಸೇನೆಗೆ ಸೇರಿ, ಕ್ಯಾಪ್ಟನ್ ಹುದ್ದೆ ನಿರ್ವಹಿಸಿ 1972 ರಲ್ಲಿ ಕೆ ಆರ್ ನಾಯ್ಕ ಸೇವಾ ನಿವೃತ್ತಿ ಹೊಂದಿದ್ದರು. ಕೆಲ‌ ವರ್ಷಗಳ ಹಿಂದೆ ಭಟ್ಕಳದಲ್ಲಿ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳನ್ನ ಆರಂಭಿಸಿ ಆ ಮೂಲಕ   ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವಲ್ಲಿ ಕಾರಣಿಕರ್ತರಾಗಿದ್ದರು.

ಉತ್ತರಕನ್ನಡ ಜಿಲ್ಲೆಯ  ಸೈನಿಕರ ಕಲ್ಯಾಣ ಇಲಾಖೆ  ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅವರು, ಭಟ್ಕಳ ತಾಲೂಕು ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷರಾಗಿದ್ದರು.

ಅವರ ನಿಧನಕ್ಕೆ ಭಟ್ಕಳದ ವಿವಿಧ ಸಮಾಜದ ಗಣ್ಯರು ಕಂಬನಿ ಮಿಡಿದಿದ್ದಾರೆ

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...