ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ. 2012-2017 ರ ಅವಧಿಯ ರಾಷ್ಟ್ರಪತಿ.

Source: SO News | By Laxmi Tanaya | Published on 31st August 2020, 6:43 PM | Coastal News | State News | National News | Gulf News | Global News | Don't Miss |

ನವದೆಹಲಿ : ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಸ್ತಂಗತರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನ ಆಗಸ್ಟ್ 10 ರಂದು ದೆಹಲಿಯ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.‌ ಆದರೆ  ಚೇತರಿಸಿಕೊಳ್ಳದ  ಕಾರಣಕ್ಕೆ ಅವರನ್ನ ಆರ್ಮಿ ಆಸ್ಪತ್ರೆಯಲ್ಲೇ ವೆಂಟಿಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ 5.45 ಕ್ಕೆ ವಿಧಿವಶರಾಗಿದ್ದಾರೆ.

1935 ಡಿಸೆಂಬರ್ 11 ರಂದು ಜನಿಸಿದ ಪ್ರಣಬ್ ಮುಖರ್ಜಿ, ಲೋಕಸಭೆಯ ನಾಯಕರಾಗಿ, ಕಾಂಗ್ರೆಸ್ ಕಾರ್ಯ ಸಮಿತಿ ಸದಸ್ಯ ಕೂಡ ಆಗಿದ್ದರು. ಕೋಲ್ಕತ್ತ ವಿಶ್ವವಿದ್ಯಾಲಯದಲ್ಲಿ ನ್ಯಾಯಶಾಸನದಲ್ಲಿ ಮಾಸ್ಟರ್ಸ್ ಪದವಿ ಪಡೆದಿದ್ದ ಅವರು ನ್ಯಾಯವಾದಿ ಹಾಗು ಉಪನ್ಯಾಸಕರಾಗಿದ್ದರು. 2012-2017 ವರೆಗೆ ಭಾರತದ 13 ನೇ ರಾಷ್ಟ್ರಪತಿಗಳಾಗಿದ್ದರು. ಪ್ರಣಬ್ ಮುಖರ್ಜಿ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...