ಯಲ್ಲಾಪುರದಲ್ಲಿ ಭೀಕರ ಅಪಘಾತ - ನಾಲ್ವರ ದುರ್ಮರಣ.

Source: SO News | By Laxmi Tanaya | Published on 24th September 2020, 7:33 PM | Coastal News |

ಯಲ್ಲಾಪುರ : ತಾಲೂಕಿನ ರಾ. ಹೆದ್ದಾರಿ 63 ಹೊಸಳ್ಳಿ ಬಳಿ  ಭೀಕರ ಅಪಘಾತ. ಸಂಭವಿಸಿದೆ.  ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ.

ಹುಬ್ಬಳ್ಳಿಯಿಂದ ಅಂಕೋಲಾ ಕಡೆ ಬರುತ್ತಿದ್ದ ಕಾರು ತೆರಳುತಿತ್ತು. . ಎದುರಿನಿಂದ ಬರುತ್ತಿದ್ದ ಟ್ರಕ್  ಕಾರಿಗೆ ಢಿಕ್ಕಿ ಹೊಡೆದಿದೆ. ದೆಹಲಿ ನೋಂದಣಿ ಹೊಂದಿರುವ ಕಾರಾಗಿದ್ದು. ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಮೃತರಾಗಿದ್ದಾರೆ.

ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಸದ್ಯ ಪತ್ತೆಯಾಗಿಲ್ಲ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...