ಲೋಕಸಭಾ ಚುನಾವಣೆ ಮೂವರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳ ಸಲ್ಲಿಕೆ

Source: so news | By MV Bhatkal | Published on 30th March 2019, 1:10 AM | State News | Don't Miss |

ಧಾರವಾಡ:೨೦೧೯ ರ ಸಾರ್ವತ್ರಿಕ ಚುನಾವಣೆಯ ಧಾರವಾಡ ಲೋಕಸಭಾ ಕ್ಷೆತ್ರಕ್ಕೆ ನಾಮಪತ್ರ ಸಲ್ಲಿಸಲು ೨ನೇ ದಿನವಾದ ಇಂದು ಮೂವರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಎಸ್‌ಯುಸಿಐ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಗಂಗಾಧರ ಸೋಮಣ್ಣ ಬಡಿಗೇರ ಅವರು ೨ ನಾಮಪತ್ರಗಳನ್ನು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಸಂತೋಷ ವಿಠ್ಠಲರಾವ್ ನಂದೂರ ಹಾಗೂ ಪಕ್ಷೆತರ ಅಭ್ಯರ್ಥಿಯಾಗಿ ರಾಜು ಅನಂತಸಾ ನಾಯಕವಾಡಿ ಅವರು ನಾಮಪತ್ರಗಳನ್ನು ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಅವರಿಗೆ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿ ಡಾ. ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...