ಅಂಕೋಲಾ ಬಳಿ ರಾ.ಹೆ.66 ರಲ್ಲಿ ಡಿಸೆಲ್ ಲಾರಿ ಪಲ್ಟಿ; ಚಾಲಕ ಗಂಭೀರ

Source: sonews | By Staff Correspondent | Published on 10th June 2020, 10:27 PM | Coastal News | Don't Miss |

ಅಂಕೋಲಾ:ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಡಿಸೇಲ್ ಸಾಗಿಸುತ್ತಿದ್ದ ಲಾರಿಯೊಂದು ಅಂಕೋಲಾ ಬಳಿಯ ಹೊಸೂರು ರಾ.ಹೆ.66 ರಲ್ಲಿ ಉರುಳಿ ಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಚಾಲಕನ ನಿಯಂತ್ರ ತಪ್ಪಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದ್ದು ಗಾಯಗೊಂಡ ಚಾಲಕನನ್ನು ಸ್ಥಳಿಯರು ಅಂಬ್ಯುಲನ್ ಮೂಲಕ ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಸಿದ್ದಾರೆ.

ಘಟನಾ ಸ್ಥಳದಲ್ಲಿ ಡಿಸೆಲ್ ಸೋರಿಕೆಯಾಗುತ್ತಿದ್ದು ಅಗ್ನಿಶಾಮಕ ದಳ ಹಾಗೂ ಅಂಕೋಲಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ. ಈ ಕುರಿತಂತೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...