ಗದಗ:ಉಚಿತ ಆರೋಗ್ಯ ತಪಾಸಣೆ

Source: sonews | Published on 8th July 2020, 7:10 PM | State News | Don't Miss |

ಗದಗ:ಜಿಲ್ಲಾಡಳಿತ ಗದಗ-ಬೆಟಗೇರಿ ನಗರ ಸಭೆ ಹಾಗೂ ಗದಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘದಿಂದ ನಗರದ ಹಳೇ ಬಸ್ ನಿಲ್ದಾಣ ಹತ್ತಿರದ ಉರ್ದು ಸೆಂಟ್ರಲ್ ಶಾಲೆ ನಂ.2 ರಲ್ಲಿ ಕೋವಿಡ್-19 ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು.
ಜಿಲ್ಲಾಧಿಕಾರಿ ಎಂ. ಸುಂದರೇಶ್‍ಬಾಬು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ ಬಸರೀಗಿಡದ, ನಗರ ಸಭೆ ಆಯುಕ್ತ ಮನ್ಸೂರ ಅಲಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...