ಸಂಪಾದಕರ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಗಣಪತಿ ಗಂಗೊಳ್ಳಿ

Source: sonews | By Staff Correspondent | Published on 8th July 2020, 8:13 PM | Coastal News |

ಮುಂಡಗೋಡ : ಸುಮಾರು ಮೂರು ದಶಕಗಳಿಂದ ಪತ್ರಿಕಾ ಕ್ಷೇತ್ರದಲ್ಲಿರುವ ಹಿರಿಯ ಪತ್ರಕರ್ತ, ಹುಬ್ಬಳ್ಳಿಯಿಂದ ಪ್ರಕಟವಾಗುವ ಸಂಜೆ ದರ್ಪಣ ದಿನಪತ್ರಿಕೆ ಸಂಸ್ಥಾಪಕ, ಹಾಲಿ ಸಂಪಾದಕ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಮೂಲತಃ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದವರಾದ ಗಣಪತಿ ಗಂಗೊಳ್ಳಿಯವರು ನೂತನವಾಗಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಾಜ್ಯ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
 

Read These Next

ನಾಗರಿಕ ಸೇವೆಗಳ ತರಬೇತಿಗಾಗಿ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ                                                 

ಕಾರವಾರ : PUE/ICSE/CBSE   ಮಂಡಳಿಗಳು ಶೈಕ್ಷಣಿಕ ವರ್ಷ 2019-20ರ ಅವಧಿಯಲ್ಲಿ ನಡೆಸಿರುವ 2ನೇ ಪಿ.ಯು.ಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರುವ ಕಲಾ, ...

ಸಾಮಾಜಿಕ ಅಂತರದೊಂದಿಗೆ 74ನೇ ಸ್ವಾತಂತ್ರ್ಯೋತ್ಸವ: ಡಿಸಿ                                                 

ಕಾರವಾರ : ಬರುವ ಅಗಸ್ಟ್ 15ರಂದು ನಡೆಯುವ 74ನೇ ಸ್ವಾತಂತ್ರ್ಯೋತ್ಸವವನ್ನು ಸಾಮಾಜಿಕ ಅಂತರ ಸ್ವಾನಿಟೈಸರ್, ಮಾಸ್ಕ್‍ಗಳ ಬಳಕೆಯಂತಹ ...