ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನಿಲ ತುಂಬಿದ ಲಾರಿ ಪಲ್ಟಿ. ಸಂಚಾರ ಅಸ್ತವ್ಯಸ್ತ.

Source: SO News | By Laxmi Tanaya | Published on 26th September 2020, 11:43 AM | Coastal News |

ಕುಮಟಾ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ಹಂದಿಗೋಣ ಬಳಿ  ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ ಹೊಡೆದಿದೆ.

ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಟ್ಯಾಂಕರ್ ತೆರಳುತಿತ್ತು.  ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ರಾಷ್ಟ್ರೀಯ‌ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ.

ಸ್ಥಳಕ್ಕೆ ಕುಮಟಾ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕೆಯಾಗಿ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆಯಿಂದ  ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.
ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...