ಪದವಿಧರ ಕ್ಷೇತ್ರ ಚುನಾವಣೆ: ಸಂಚಾರಿ ವಿಚಕ್ಷಣಾ ತಂಡಗಳ ರಚನೆ

Source: SO News | By Laxmi Tanaya | Published on 4th October 2020, 10:46 PM | State News | Don't Miss | Guest Editorial |

ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 28 ರಂದು ನಡೆಯುವ ಹಿನ್ನೆಲೆಯಲ್ಲಿ  ಸಮಾಜ ಘಾತುಕ ಸಂಚಾರ, ಮದ್ಯ, ಶಸ್ತ್ರಾಸ್ತ್ರ ,ಆಯುಧಗಳು, ಭಾರಿ ನಗದು ಸಾಗಣೆ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವದನ್ನು ನಿಯಂತ್ರಿಸಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಚಾರಿ ವಿಚಕ್ಷಣಾ ತಂಡಗಳು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನೇಮಿಸಿ ಸಹಾಯಕ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ: . ಟಿ . ಎಸ್.ಗೌಡರ್, ಎಇಇ,ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗ- 9339778512, ಎಂ.ಎನ್. ದೊಡ್ಡಮನಿ, ಎಇಇ, ಕರ್ನಾಟಕ ನೀರಾವರಿ ನಿಗಮ, ಕಿರೇಸೂರ- 9008613435, ಹೆಚ್.ಜಿ.ಬಂಡಿವಡ್ಡರ್, ಎಇಇ, ಲೋಕೋಪಯೋಗಿ ಇಲಾಖೆ- 9448027447

ನವಲಗುಂದ: ಮಹೇಶ ಓಲೇಕಾರ, ಎಇಇ, ನೀರಾವರಿ ಇಲಾಖೆ, ಅಳಗವಾಡಿ- 9611863567, ಶ್ರೀನಾಥ ಚಿಮ್ಮಲಗಿ, ಎಡಿಎ, ನವಲಗುಂದ-8277931295, ಕೆ.ಬಿ. ಚಾಟೆ, ಎಇಇ, ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗ- 9845802236,

ಕುಂದಗೋಳ: ಎಂ.ಹೆಚ್.ಹಾತಲಗಿ, ಕಾರ್ಯದರ್ಶಿ, ಎಪಿಎಂಸಿ-942000617, ಪರಶುರಾಮ ಹಲಕುರ್ಕಿ, ತೋಟಗಾರಿಕೆ ಸಹಾಯಕ ನಿರ್ದೇಶಕರು- 7899690679, ಸದಾಶಿವ ಕೆ.ಖಾನಾಪುರೆ, ಸಹಾಯಕ ಕೃಷಿ ನಿರ್ದೇಶಕರು- 9481932052.

ಧಾರವಾಡ: ಎಂ.ಹೆಚ್.ವಾಲಗದ್, ಎಇ, ಲೋಕೋಪಯೋಗಿ ಇಲಾಖೆ- 9741716637, ಮನೋಜ ಬಡೇಹಿ, ಎಇ, ಸಣ್ಣ ನೀರಾವರಿ ಇಲಾಖೆ- 9845036526, ಕೆ.ಪಿ. ಚಿಮ್ಮವಾಡ, ಸಹಾಯಕ ಇಂಜಿನಿಯರ್-9448637065.

ಹುಬ್ಬಳ್ಳಿ ಶಹರ: ಶ್ಯಾಮಸುಂದರ ಪಾಂಡುರಂಗಿ, ಉಪ ವ್ಯವಸ್ಥಾಪಕರು, ಕೆಎಸ್‍ಎಫ್‍ಸಿ- 8095134343,
ಚಂದ್ರಶೇಖರ ತೊನ್ನಿ, ಹಿರಿಯ ವ್ಯವಸ್ಥಾಪಕರು-9448590547, ಎಸ್.ಎಸ್.ತೇಲಿ, ಎಇಇ, ಹೆಸ್ಕಾಂ- 7411391996.

ಕಲಘಟಗಿ: ಚಂದ್ರಶೇಖರ ತಾವರಗೇರಾ- ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯತ- 9742138913,
ಬಿ.ಎಂ. ಬಾಗೇವಾಡಿ, ಎಇಇ, ಲೋಕೋಪಯೋಗಿ ಇಲಾಖೆ-944835816, ಹೆಚ್.ವೈ. ಆಸಂಗಿ, ತೋಟಗಾರಿಕೆ ಸಹಾಯಕ ನಿರ್ದೇಶಕರು-9916256919

ಈ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇತೃತ್ವದ ತಂಡಗಳು ದಿನದ 24 ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಚುನಾವಣೆ ಅಕ್ರಮ ತಡೆಯಲು ಸಂಚರಿಸುತ್ತಿರುತ್ತವೆ. ಸಾರ್ವಜನಿಕರು ಚುನಾವಣೆ ಅಕ್ರಮಗಳು ಕಂಡು ಬಂದರೆ ಸಂಬಂಧಿಸಿದ ತಾಲೂಕುಗಳ ತಂಡಗಳ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...