ಹಾಸನ ವಿಶ್ವ ಗ್ರಾಹಕರ ದಿನಾಚರಣೆ

Source: so news | By MV Bhatkal | Published on 14th March 2019, 8:18 PM | State News | Don't Miss |

ಹಾಸನ :ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ, ನಾಗರಿಕಲ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಮತ್ತು ಸರ್ಕಾರಿ ಶುಶ್ರೂಷಾ ಮಹಾ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಮಾ. 15 ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯಲ್ಲಿ ವಿಶ್ವಗ್ರಾಹಕರ ದಿನಾಚರಣೆ-2019 ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆ ಅಧ್ಯಕ್ಷರಾದ ಎ. ಲೋಕೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ.ಎನ್. ವಿಜಯ ಪ್ರಕಾಶ್, ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶೋಭಾ ದೇವಮಾನೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆ ಸದಸ್ಯರಾದ ಬಿ.ಕೆ. ಶಾಂತಲಾ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕಾರ್ಯಧಕ್ಷಕರಾದ ವೈ.ಎಸ್ ಸಿದ್ದಯ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಪಿ.ಸವಿತ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಅಧ್ಯಕ್ಷರಾದ ಎಸ್. ಬೋರೇಗೌಡ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕರಾದ ಅನಿಲ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...