ಬಾರೀ ಮಳೆ ಹಿನ್ನಲೆ : ಮಂಗಳೂರು ‌ವಿವಿ ಪರೀಕ್ಷೆ ಮುಂದೂಡಿಕೆ.

Source: SO News | By Laxmi Tanaya | Published on 20th September 2020, 2:20 PM | State News | Don't Miss |

ಉಡುಪಿ : ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ  ಸುರಿಯುತ್ತಿರುವ ಕಾರಣಕ್ಕೆ ಸಪ್ಟೆಂಬರ್ 21ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸ್ನಾತಕೋತ್ತರ ಮತ್ತು ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬಾರೀ  ಮಳೆ ಹಾಗೂ ಪ್ರವಾಹದ ಹಿನ್ನಲೆಯಲ್ಲಿ ಈಗಾಗಲೇ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಸೆಪ್ಟೆಂಬರ್ 21 ರಂದು ನಡೆಯಬೇಕಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...