ಸಪ್ಟೆಂಬರ್ 20 ರಿಂದ 21ರವರೆಗೆ ಬಾರೀ ಮಳೆ ಮುನ್ಸೂಚನೆ.

Source: SO News | By Laxmi Tanaya | Published on 19th September 2020, 6:42 PM | Coastal News | Don't Miss |

ಕಾರವಾರ : ಜಿಲ್ಲೆಯಲ್ಲಿ ಸೆಪ್ಟಂಬರ್ 20 ರಿಂದ 21ರವರೆಗೆ ಭಾರಿ ಮಳೆ ಬೀಳುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

 ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಸಾರ್ವಜನಿಕರು, ಪ್ರವಾಸಿಗರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ ಅವರು  ತಿಳಿಸಿದ್ದಾರೆ.
 
ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆ ತುರ್ತುಸೇವೆಗೆ ಟೋಲ್ ಪ್ರಿ ಸಂಖ್ಯೆ: 24*7 ಕಂಟ್ರೋಲ್ ರೂಮ್-1077, ವಾಟ್ಸಪ್ ನಂಬರ್-9483511015ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...