ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ; ಜು.೨೦ರಂದು ದ.ಕ.ಜಿಲ್ಲೆ ಶಾಲಾ ಕಾಲೇಜಿಗೆ ರಜೆ

Source: sonews | By Staff Correspondent | Published on 19th July 2019, 5:28 PM | Coastal News | Don't Miss |

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಕರ್ನಾಟಕ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಜು.20ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಆದೇಶದಲ್ಲಿ ತಿಳಿಸಿರುವ ಜಿಲ್ಲಾಧಿಕಾರಿ, ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಯಂತೆ ಸೂಚಿಸಿದ್ದಾರೆ.

ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡುವಂತೆ, ವಾಟ್ಸಾಪ್ ಸಂಖ್ಯೆ 9483908000 ಸಂಪರ್ಕಿಸುವಂತೆ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂನಲ್ಲಿ ಸಾರ್ವಜನಿಕ ದೂರುಗಳಿಗೆ ಸ್ಪಂದಿಸಲಾಗುತ್ತಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...