ಭಟ್ಕಳದಲ್ಲಿ ಭಾರಿ ಮಳೆ ಬಿರುಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗೆ

Source: sonews | By Staff Correspondent | Published on 4th August 2020, 7:31 PM | Coastal News | Don't Miss |

ಭಟ್ಕಳ: ಭಟ್ಕಳದಲ್ಲಿ ಮಂಗಳವಾರ ಭಾರಿ ಬಿರುಗಾಳಿಯಿಂದ ಕೂಡಿದ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. 

ಇಂದಿನ ಮಳೆ ಬಿರುಗಾಳಿಗೆ ನಾಲ್ಕೈದು ಬೃಹತ್ ಮರಗಳು ಧರೆಗೆ ಉರುಳಿದ್ದು ವಿದ್ಯುತ್ ದೀಪ, ಟ್ರಾನ್ಸಫಾರಂಗಳು ಕೂಡ ಹಾನಿಯಾಗಿವೆ. 

ಈ ಕುರಿತು ಹೆಸ್ಕಾಂ ಇಲಾಖೆಯ ಸಹಾಯಕ ಇಂಜಿನೀಯರ್ ಮಂಜುನಾಥ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಒಟ್ಟು 2 ಟ್ರಾನ್ಸಫಾರಮರ್ಸ್ ಮತ್ತು 16 ವಿದ್ಯುತ್ ಕಂಬಗಳು ಹಾನಿಯಾಗಿದ್ದು ಒಟ್ಟು ಅಂದಾಜು ರೂ.5.1 ಲಕ್ಷ ಹಾನಿ ಸಂಭವಿಸಿದೆ ಎಂದಿದ್ದಾರೆ.  

Read These Next

ಮಾಸ್ಕ್ ಬಳಕೆ ನಿಯಮ ಉಲ್ಲಂಘಿಸುವವರಿಗೆ ದಂಡ: ನಾಳೆ ಸೆ.25 ರಿಂದ ವಿಶೇಷ ಕಾರ್ಯಾಚರಣೆ: ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ

ಧಾರವಾಡ : ಕೊರೊನಾ ವೈರಾಣು ನಿಯಂತ್ರಣಕ್ಕೆ ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಈ ನಿಯಮ ಪಾಲಿಸುವುದು ...

70 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಆರೋಪ;ಹಿರಿಯ ಪೊಲೀಸ್ ಅಧಿಕಾರಿ ವಿರುದ್ಧ ಎ.ಸಿ.ಬಿ. ಪ್ರಕರಣ ದಾಖಲು

ಹೈದರಾಬಾದ್ : ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ತೆಲಂಗಾಣ ರಾಜ್ಯದ ಭ್ರಷ್ಟಾಚಾರ ನಿಗ್ರಹ ...