ಕಾರವಾರ  : ತೀವ್ರತರ ಮಳೆ : ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

Source: sonews | By Staff Correspondent | Published on 6th August 2019, 6:30 PM | Coastal News | Don't Miss |

ಕಾರವಾರ  :  ನಿರಂತರವಾಗಿ ತೀವ್ರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಬುಧವಾರ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಅವರು ಆದೇಶ ಹೊರಡಿಸಿದ್ದಾರೆ. 

ಕಡಲ ತೀರಕ್ಕೆ ಸಾರ್ವಜನಿಕರು ತೆರಳದಂತೆ ಎಚ್ಚರಿಕೆ : ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಯಾವುದೇ ಕಡಲ ತೀರಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಮುಂದಿನ 48 ಗಂಟೆ ಅವಧಿಯಲ್ಲಿ ತೆರಳದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. 


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...