ಅಸ್ಸಾಂನಲ್ಲಿ ಭಾರೀ ಮಳೆ: ಅಣೆಕಟ್ಟು ಒಡೆದು ಗ್ರಾಮಗಳು ಜಲಾವೃತ; ಬ್ರಹ್ಮಪುತ್ರ ನದಿ ನೀರಿನ ಮಟ್ಟದಲ್ಲಿ ಏರಿಕೆ

Source: ANI | Published on 12th July 2020, 12:02 AM | National News | Don't Miss |

 

ಅಸ್ಸಾಂ: ನಿರಂತರ ಮಳೆಯಿಂದಾಗಿ ಬ್ರಹ್ಮಪುತ್ರ ನದಿ ನೀರಿನ ಮಟ್ಟದಲ್ಲಿ ಏರಿಕೆ ಉಂಟಾಗಿ ಅಸ್ಸಾಂನ ದುಬ್ರಿ ಜಿಲ್ಲೆಯ ಅಣೆಕಟ್ಟು ಒಡೆದು ಪ್ರವಾಹ ಉಂಟಾಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಕಳೆದ ಮೂರು ದಿನಗಳಿಂದ ಬ್ರಹ್ಮಪುತ್ರ ನದಿಪಾತ್ರದಲ್ಲಿ ಮಳೆಯಾಗುತ್ತಿದ್ದು, ನದಿ ಮಟ್ಟಕ್ಕಿಂತ ಹೆಚ್ಚಿನ ನೀರು ಹರಿಯುತ್ತಿದೆ. ಇದರಿಂದಾಗಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನ ಜಾನುವಾರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ನದಿಯಲ್ಲಿ ಹೆಚ್ಚಿನ ನೀರು ಹರಿದ ಪರಿಣಾಮ ಇಲ್ಲಿನ ಅಣೆಕಟ್ಟೆಯೊಂದು ಒಡೆದು, ಹಲವು ಗ್ರಾಮಗಳು ಮುಳುಗಡೆಯಾಗಿವೆ,
ದಿಬ್ರುಗರ್ ಪ್ರದೇಶದ ಮೋಹ್ನಾ ಗ್ರಾಮದಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದ್ದು ಹಲವು ಮನೆಗಳು ಮುಳುಗಡೆಯಾಗಿವೆ. ಜನರು ಮನೆ, ಆಹಾರ ಸಾಮಗ್ರಿಗಳಿಗಾಗಿ ಪರದಾಡುತ್ತಿದ್ದಾರೆ. ಬ್ರಹ್ಮಪುತ್ರ ನದಿಯಲ್ಲಿ ಅಪಾಯದ ಮಟ್ಟದಲ್ಲಿ ನೀರು ಹರಿಯುತ್ತಿದ್ದು ತೀವ್ರತೊಂದರೆಯುಂಟಾಗಿದೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...