ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

Source: uni | Published on 27th September 2020, 12:35 AM | State News | Don't Miss |

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸೆಪ್ಟೆಂಬರ್ 28 ಮತ್ತು ಸೆಪ್ಟೆಂಬರ್ 29ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 64.5ರಿಂದ 115.5 ಮಿಮಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೊತೆಗೆ, ಬೀದರ್‌, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. 
ನೈರುತ್ಯ ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಶಿವಮೊಗ್ಗ, ಮೈಸೂರು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಕೆಲವೆಡೆ ಸಾಧಾರಣ ಮಳೆಯಾಗಬಹುದು

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...