ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ: ಜಾರಕಿಹೊಳಿ ಹೇಳಿಕೆ ಖಂಡಿಸಿದ ಕಾಂಗ್ರೆಸ್

Source: ANI | By MV Bhatkal | Published on 9th November 2022, 12:04 AM | National News |

ನವದೆಹಲಿ: ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ. 

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ್ದಾರೆ. ಹಿಂದೂ ಧರ್ಮ ಎಂಬುದು ಜೀವನ ವಿಧಾನವಾಗಿದ್ದು ಕಾಂಗ್ರೆಸ್ ಪ್ರತಿಯೊಂದು ಧರ್ಮವನ್ನು ಗೌರವಿಸಿಕೊಂಡು ರಾಷ್ಟ್ರ ನಿರ್ಮಾಣ ಮಾಡಿದೆ ಎಂದು ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ. 
ಹಿಂದೂ ಶಬ್ದದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ಅತ್ಯಂತ ದುರದೃಷ್ಟಕರ ಮತ್ತು ತಿರಸ್ಕಾರಾರ್ಹ, ಪಕ್ಷ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸುತ್ತದೆ ಎಂದು ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...