ಭಟ್ಕಳ: ತಾಲ್ಲೂಕಿನ ಕಾಮಾಕ್ಷಿ ಪೆಟ್ರೋಲ್ ಬಂಕ್ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ಮೇಲೆ ನಡೆದುಕೊಂಡು ಬರುತ್ತಿದ್ದ ಸೆಕ್ಯುರಿಟಿ ಗಾರ್ಡ್ ಓರ್ವ ನಿಗೆ ಅಪರಿಚಿತ ವಾಹನ ಬಡಿದು ಸ್ಥಳದಲ್ಲಿ ಮೃತ ಪಟ್ಟ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ.
ಮೃತ ಪಟ್ಟ ವ್ಯಕ್ತಿ ಸೈಯದ್ ಆಸೀಫ್ ತಂದೆ ಮೀರಾಸಾಬ್ 65 ವರ್ಷ ಜಾಲಿ ದೇವಿನಗರ ನಿವಾಸಿ ಆಗಿದ್ದು ಶಿರಾಲಿ ದಿಂದ ಕುಂದಾಪುರ ಕಡೆಗೆ ಅಪರಿಚಿತ ವಾಹನವನ್ನು ಅತೀ ವೇಗವಾಗಿ ಚಲಾಯಿಸಿಕೂಂಡು ಹೋಗುತ್ತಾ ಶಿರಾಲಿ ಬದಿಯಿಂದ ಭಟ್ಕಳ ಸಂಶುದ್ದೀನ್ ಸರ್ಕಲ್ ಕಡೆಗೆ ನಡೆದುಕೊಂಡು ಬರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೆ ಆರೋಪಿ ಚಾಲಕ ನಾಪತ್ತೆ ಯಾಗಿದ್ದಾನೆ.ಈ ಬಗ್ಗೆ ಮುಹಮ್ಮದ್ ಶಾಫಿ ತಂದೆ ಹಸನ ಸಾಬ್,ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Read These Next
ಕೋವಿಡ್ ಸೋಂಕಿತರು ಮೃತಪಟ್ಟರೇ ಮನಾಪಾಲಿಕೆಯಿಂದ ಅಂತ್ಯಸಂಸ್ಕಾರದ ವೆಚ್ಚ: ಶಾಸಕ ವೇದವ್ಯಾಸ ಕಾಮತ್.
ಮಂಗಳೂರು : ಮಹಾನಗರ ಪಾಲಿಕೆ ವ್ಯಾಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದ ವೆಚ್ಚವನ್ನು ಮಂಗಳೂರು ...
ಉತ್ತರಕನ್ನಡ ಜಿಲ್ಲೆಯಲ್ಲಿ ನೈಟ್ ಕರ್ಪ್ಯೂ ಗೆ ಸ್ಪಂದಿಸಿದ ಜನತೆ.
ಕಾರವಾರ : ರಾಜ್ಯದಲ್ಲಿ ಏಪ್ರಿಲ್ 21ರಿಂದ ನೈಟ್ ಕರ್ಪ್ಯೂ ಜಾರಿಯಲ್ಲಿರುವುದರಿಂದ ಕಾರವಾರ, ಭಟ್ಕಳ, ಸೇರಿದಂತೆ ಇತರೆ ತಾಲೂಕುಗಳಲ್ಲಿ ...
ಅಂಕೋಲಾದಲ್ಲಿ ರೈಲಿಗೆ ಬಿದ್ದು ನಿವೃತ್ತ ವಲಯಾರಣ್ಯಧಿಕಾರಿ ಆತ್ಮಹತ್ಯೆ.
ಅಂಕೋಲಾ : ಮಾನಸಿಕವಾಗಿ ನೊಂದು ವ್ಯಕ್ತಿಯೋರ್ವ ರೈಲ್ವೆ ಹಳಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲಾದ ...
ಕುಮಟಾದಲ್ಲಿ ಪತ್ನಿ ಕೊಲೆ ಮಾಡಿದ ಪತಿರಾಯ ಜೈಲಿಗೆ.
ಕುಮಟಾ : ಪತಿಯೇ ಪತ್ನಿಯನ್ನ ಕೊಲೆ ಮಾಡುದ ಘಟನೆ ಕುಮಟಾ ತಾಲೂಕಿನ ಉಪ್ಪಿನಪಟ್ಟಣ ಗ್ರಾಮದಲ್ಲಿ ನಡೆದಿದೆ. ...
ಮದುವೆಗೆ 50 ಜನರಿಗಷ್ಟೆ ಅನುಮತಿ. ನಿಯಮ ಮೀರಿದರೇ ಕ್ರಮ. ಮಂಗಳೂರು ಡಿಸಿ ಮತ್ತು ಪೊಲೀಸ್ ಕಮಿಷನರ್ ಮಾಹಿತಿ.
ಮಂಗಳೂರು : ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟಗೊಳಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ...
ಕಾರವಾರ : ವ್ಯಕ್ತಿ ನಾಪತ್ತೆ
ಬಡಕಲು ದೇಹ, ಗೋದಿ ಮೈ ಬಣ್ಣ, 5.4 ಎತ್ತರÀ, ಇಂಗ್ಲೀಷ ಮತ್ತು ಕನ್ನಡ ಮಾತನಾಡುವ 59 ವರ್ಷ ಪ್ರಾಯದ ಕುಮಟಾದ ಸಾಣಕಲ ಕೇರಿ ನಿವಾಸಿ ಮಹಾಬಲೇಶ್ವರ ...
ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿರ್ಬಂಧಗಳ ಹೊಸ ಮಾರ್ಗಸೂಚಿ ಜಿಲ್ಲೆಯಲ್ಲಿ ಯಥಾವತ್ ಅನುಷ್ಠಾನ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಧಾರವಾಡ : ದೇಶದಲ್ಲಿ ಕೋವಿಡ್ 2ನೇ ಅಲೆ ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ...
ಧಾರವಾಡ ಜಿಲ್ಲೆಯಲ್ಲಿ 144 ನಿಷೇಧಾಜ್ಞೆ.
ಧಾರವಾಡ : ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶದನ್ವಯ ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್-19 ಸೋಂಕು ಹರಡುವುದನ್ನು ...
ಧಾರವಾಡ ತಹಶೀಲ್ದಾರ, ಸಿಬ್ಬಂದಿಗಳಿಂದ ನೈಟ್ ಕರ್ಪ್ಯೂ ರೌಂಡ್ಸ್
ಧಾರವಾಡ : ಧಾರವಾಡ ತಹಸಿಲ್ದಾರ ಸಂತೋಷ ಬಿರಾದಾರ ಅವರು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ರಾತ್ರಿ ಕರ್ಪ್ಯೂ ಜಾರಿ ಸಲುವಾಗಿ ...