ಜೈಲಿನಲ್ಲಿ ಹೃದಯಾಘಾತದಿಂದ ಹೋಮ್‌ಗಾಡ್ಸ್ ಸಾವು

Source: S.O. News Service | Published on 18th July 2019, 7:25 PM | State News | Don't Miss |

ಮಾನ್ವಿ: ಪಟ್ಟಣದ ಬಂದಿಖಾನೆಯಲ್ಲಿ ರಾತ್ರಿ ಪಾಳೆಯ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹ ರಕ್ಷಕ ದಳದ ಸಿಬ್ಬಂದಿ ಹುಸೇನ್‌ಬಾಷಾ (46) ಹೃದಯಾಘಾತದಿಂದ ಗುರುವಾರ ನಿಧನರಾದರು. ಬಂಧಿಖಾನೆಯಲ್ಲಿ ಹುಸೇನ್‌ಬಾಷಾ ನಿದ್ರೆ ಮಾಡುವಾಗ ಹೃದಯಾಘಾತ ಸಂಭವಿಸಿದೆ. ಬೆಳಗ್ಗೆ ತಡವಾದರೂ ಹುಸೇನ್‌ಬಾಷಾ ಎದ್ದೇಳದಿರುವುದಕ್ಕೆ ಸಿಬ್ಬಂದಿ ಎಬ್ಬಿಸಲು ಹೋದಾಗ ಮೃತಪಟ್ಟಿದ್ದು ಗೊತ್ತ್ತಾಗಿದೆ. ಮೃತನಿಗೆ ಪತ್ನಿ, ಐವರು ಮಕ್ಕಳು ಇದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್‌ಐ ರಂಗಪ್ಪ ದೊಡ್ಡಮನಿ ಆಗಮಿಸಿ ಪರಿಶೀಲಿಸಿದರು. ಸ್ಥಳೀಯ ಠಾಣೆಯಲ್ಲಿ ದಾಖಲಾಗಿದೆ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...