ಕಾರವಾರ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ಪ್ರವೇಶ

Source: S O News Service | By I.G. Bhatkali | Published on 31st May 2019, 3:21 PM | Coastal News |

ಕಾರವಾರ: ಅಲ್ಪಸಂಖ್ಯಾತರ ಇಲಾಖೆಯಿಂದ ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭಿಸಲಾಗುತ್ತಿರುವ 50 ಸಂಖ್ಯಾಬಲದ, ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ 2019-20ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.    

ಅರ್ಜಿ ಸಲ್ಲಿಸಲು ಜೂನ್ 10  ಕೊನೆಯ ದಿನವಾಗಿದ್ದು,  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ತೆಲಿರಾಮಜಿ ರಸ್ತೆ, ಇಂಡಿಯನ್ ಓವರಸಿಸ್ ಬ್ಯಾಂಕ್ ಹತ್ತಿರ, 2ನೇ ಮಹಡಿ, ಕಾರವಾರ, ದೂರವಾಣಿ ಸಂಖ್ಯೆ, 08382-220336 ಅಥವಾ ತಾಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ, ದೂರವಾಣಿ ಸಂಖ್ಯೆ 08382-225020 ಸಂಪರ್ಕಿಸಬಹುದಾಗಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...