ಹಾಡುಹಗಲೇ ಮನೆ ದರೋಡೆ; ೨ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಲೂಟಿ

Source: sonews | By Staff Correspondent | Published on 14th September 2018, 10:31 PM | Coastal News | Incidents | Don't Miss |

ಭಟ್ಕಳ : ತಾಲೂಕಿನ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಾಡುಹಗಲೆ ಮನೆಯವರು ಸಾರ್ವಜನಿಕ ಗಣೇಶನ ಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಶುಕ್ರವಾರ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ ಪರಾರಿಯಾಗಿದ್ದಾರೆ.

ತಾಲೂಕಿನ ಹೆಬಳೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲಿಂಗಪ್ಪ ನಾಯ್ಕ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹಿಂಬದಿಯ ಬಾಗಿಲನ್ನು ಭದ್ರವಾಗಿ ಹಾಕದೇ ಇದ್ದು ದರಿಂದ ಯಾರೋ ಇದನ್ನು ಗಮನಿಸಿದ ಕಳ್ಳರು ಒಳಗೆ ನುಗ್ಗಿ ೨೦ ಸಾವಿರ ನಗದು ಹಾಗೂ ೧೦ ಉಂಗುರ,ಸರ, ಬಳೆ ಸೇರಿದಂತೆ ೨ ಲಕ್ಷಕ್ಕೂ ಹೆಚ್ಚು ಮೌಲ್ಯ ದ ಚಿನ್ನ ಆಭರಣ ದೋಚಲಾಗಿದೆ.ಸ್ಥಳ ಕ್ಕೆ ಪೋಲೀಸರು ಶ್ವಾನ ದಳದೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.. ಸಿಪಿಐ ಕೆ.ಎಲ್ ಗಣೇಶ ನೇತ್ರತ್ವದಲ್ಲಿ ತನಿಖೆ ನಡೆದಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...